Browsing: ಬೆಂಗಳೂರು: BBMPಯಿಂದ ‘ಘನತ್ಯಾಜ್ಯ ನಿರ್ವಹಣೆ’ಗೆ ಮಾರ್ಗಸೂಚಿ ಪ್ರಕಟ : ಈ ನಿಯಮ ಪಾಲಿಸೋದು ಕಡ್ಡಾಯ!

ಬೆಂಗಳೂರು: ನಗರದಲ್ಲಿ ಮುಂಬರುವ ದಸರ ಹಾಗೂ ದೀಪಾವಳಿ ಹಬ್ಬದ ದಿನಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತು ಮಾರ್ಗಸೂಚಿಯನ್ನು ಬಿಬಿಎಂಪಿಯಿಂದ ಪ್ರಕಟಿಸಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ…