Browsing: ಮಾಜಿ ಪ್ರಧಾನಿ ದೇವೇಗೌಡ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.…