Browsing: ಮೇಲ್ವರ್ಗದವರು ಪರೀಕ್ಷೆ ನಡೆಸುತ್ತಿರುವುದರಿಂದ ‘ದಲಿತರು ಅನುತ್ತೀರ್ಣ’ ಆಗುತ್ತಿದ್ದಾರೆ : ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ

ನವದೆಹಲಿ : ಮೇಲ್ವರ್ಗದವರು ಪರೀಕ್ಷೆ ನಡೆಸುತ್ತಿರುವುದಕ್ಕೇ ದಲಿತರು ಅಂಥ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೇಲ್ಜಾತಿಯವರು ನಿಗದಿಪಡಿಸಿದ ಪರೀಕ್ಷೆಯಲ್ಲಿ…