KARNATAKA ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ : ʻಬಿತ್ತನೆ ಬೀಜʼಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸೂಚನೆBy kannadanewsnow5720/05/2024 1:35 PM KARNATAKA 1 Min Read ಬೆಂಗಳೂರು : ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ…