Browsing: ವಾಹನ ಸವಾರರೇ ಗಮನಿಸಿ : ಸೆ.15 ರೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು…