Browsing: ವಿದ್ಯಾರ್ಥಿಗಳೇ ಗಮನಿಸಿ : ಇಲ್ಲಿದೆ ʻದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ನೋಂದಣಿʼ ಕುರಿತು ಸಂಪೂರ್ಣ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾಗಿದ್ದಂತವರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.…