KARNATAKA BREAKING : ಶಿರಾ ನಗರದಲ್ಲಿ ಬೀದಿ ನಾಯಿಗಳ ದಾಳಿ : ಆರು ಮಕ್ಕಳಿಗೆ ಗಂಭೀರ ಗಾಯBy kannadanewsnow5702/06/2024 KARNATAKA 1 Min Read ತುಮಕೂರು : ಬೀದಿ ನಾಯಿಗಳ ದಾಳಿಯಿಂದ ಆರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ. ಶಿರಾ ನಗರದಲ್ಲಿ ಬೀದಿನಾಯಿಗಳ ದಾಳಿಯಿಂದಾಗಿ ಆರು…