ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: CM ಸಿದ್ದರಾಮಯ್ಯ ಆಗ್ರಹBy ಅವಿನಾಶ್ ಆರ್ ಭೀಮಸಂದ್ರ KARNATAKA 4 Mins Read ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.…