Browsing: ಅಭಿವೃದ್ಧಿ ಕಾರ್ಯಗಳ ಜೊತೆಗೆ ʻಗ್ಯಾರಂಟಿʼ ಯೋಜನೆಗಳೂ ಮುಂದುವರೆಸುತ್ತೇವೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ನಾವು ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತೇವೆ. ಗ್ಯಾರಂಟಿ…