Browsing: ಅಯೋಧ್ಯೆಯ ರಾಮ ಮಂದಿರದಲ್ಲಿ ಗುಂಡಿನ ದಾಳಿ: ಎಸ್ಎಸ್ಎಫ್ ಜವಾನ್ ಸಾವು

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಎಸ್ಎಸ್ಎಫ್ ಜವಾನನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನಲಾಗಿದೆ. ಬುಧವಾರ ಮುಂಜಾನೆ 5.25 ಕ್ಕೆ ಈ ಘಟನೆ ನಡೆದಿದೆ.…