KARNATAKA ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನBy kannadanewsnow0719/07/2024 10:37 AM KARNATAKA 2 Mins Read ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.…