KARNATAKA ಪಿ.ಜಿ ಮಾಲೀಕರೇಗಮನಿಸಿ, ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ, ಬೆಂಗಳೂರು ಪೊಲೀಸರಿಂದ ಎಚ್ಚರಿಕೆBy kannadanewsnow0727/01/2024 1:22 PM KARNATAKA 2 Mins Read ಬೆಂಗಳೂರು:ಬೆಂಗಳೂರಿನಲ್ಲಿ ಪಿ.ಜಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸರು ಸೂಚನೆ ಕೊಟ್ಟಿದ್ದಾರೆ. ಈ ಬಗ್ಗೆ ಪಿ.ಜಿಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಮಾಹಿತಿ ಒಳಗೊಂಡ ಪೊಲೀಸ್ ಇಲಾಖೆಯ ಪೋಸ್ಟರ್…