KARNATAKA ALERT : ಸಾರ್ವಜನಿಕರೇ ‘ಝೀಕಾ ವೈರಸ್’ ಬಗ್ಗೆ ಭಯ ಬೇಡ, ಈ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ!By kannadanewsnow5724/08/2024 11:47 AM KARNATAKA 1 Min Read ಬೆಂಗಳೂರು: ಕರ್ನಾಟಕಕ್ಕೂ ಝೀಕಾ ವೈರಸ್ ಕಾಲಿಟ್ಟಿದೆ. ಜಿಗಣಿಯಲ್ಲಿ ಐವರಿಗೆ ಝೀಕಾ ವೈರಸ್ ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಸಾರ್ವಜನಿಕರು ಝಿಕಾ ವೈರಸ್ ಬಗ್ಗೆ ಭಯಬೇಡ. ಕೆಲ ಎಚ್ಚರಿಕೆ ಇರಲಿ…