Browsing: ಉದ್ಯೋಗಿಗಳೇ ಗಮನಿಸಿ : `EPFO’ ಪ್ರೊಫೈಲ್ ನವೀಕರಣಕ್ಕಾಗಿ ಆನ್ ಲೈನ್ ಪ್ರಕ್ರಿಯೆ ಸರಳೀಕರಣ.!

ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ)ಯು ತನ್ನ ಸದಸ್ಯರ ಸೇವೆಗಳನ್ನು ಸುಧಾರಿಸುವ ಮತ್ತು ಸದಸ್ಯರ ದತ್ತಾಂಶದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಪ್ರೊಫೈಲ್ (ವೈಯಕ್ತಿಕ ವಿವರ) ಅನ್ನು ನವೀಕರಿಸುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದೆ…