ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!
INDIA BREAKING: ತಮಿಳುನಾಡು ಪಟಾಕಿ ಘಟಕದಲ್ಲಿ ಸ್ಫೋಟ; ಒಬ್ಬ ಸಾವು, ಐವರಿಗೆ ಗಾಯBy kannadanewsnow07 INDIA 1 Min Read ಚನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿ, ಐವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ ಅಂತ ತಿಳಿದು ಬಂದಿದೆ.