Browsing: ಐಸಿ-814 ವಿಮಾನ ಅಪಹರಣದ ಮಾಸ್ಟರ್ ಮೈಂಡ್ ಅಬ್ದುಲ್ ರವೂಫ್ ಅಜರ್ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಸಾವು

ನವದೆಹಲಿ: ಐಸಿ-814 ವಿಮಾನ ಅಪಹರಣದ ಮಾಸ್ಟರ್ ಮೈಂಡ್ ಅಬ್ದುಲ್ ರವೂಫ್ ಅಜರ್ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇದು ಬ್ರೇಕಿಂಗ್‌ ಸುದ್ದಿಯಾಗಿದ್ದು ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.