KARNATAKA ಕಂದಾಯ ಇಲಾಖೆಯಲ್ಲಿ ಆನ್‍ಲೈನ್ ಸೇವೆಗಳಿಗೆ ಪ್ರೋತ್ಸಾಹ: ಸಚಿವ ಕೃಷ್ಣ ಬೈರೇಗೌಡ.By kannadanewsnow0714/03/2024 5:47 AM KARNATAKA 2 Mins Read ಬೆಂಗಳೂರು: ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಆನ್‍ಲೈನ್ ಸೇವೆಗಳನ್ನು ಒದಗಿಸಿ, ಜನರನ್ನು ಕಚೇರಿಗಳಿಗೆ ಭೇಟಿ ಮಾಡುವುದರಿಂದ ಮುಕ್ತಿಗೊಳಿಸುವುದೇ ನಮ್ಮ ಉದ್ದೇಶವೆಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು.…