Browsing: ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ ’50 ಕೋಟಿ’ ರುಪಾಯಿ ಆಫರ್ ನೀಡಿದೆ : ಸಿಎಂ ಸಿದ್ದರಾಮಯ್ಯ ಆರೋಪ

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು…