KARNATAKA ಗಮನಿಸಿ : 384 `KAS’ ಹುದ್ದೆಗಳ ನೇಮಕಾತಿಗೆ ಜುಲೈ 21 ರಂದು ‘ಪೂರ್ವಭಾವಿ ಪರೀಕ್ಷೆ’By kannadanewsnow57 KARNATAKA 1 Min Read ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 384 ಕೆಎಎಸ್ ಹುದ್ದೆ’ಗಳ ನೇಮಕಾತಿಗೆ ಸಂಬಂಧಿಸಿದಂತೆ ‘ಪೂರ್ವಭಾವಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ…