Browsing: ಚುನಾವಣಾ ಪ್ರಚಾರಕ್ಕೆ ಮಾತ್ರ ತಪ್ಪಿಸುವುದಿಲ್ಲ’ : ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು : ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ ಬರುವಿಕೆಗಾಗಿ ಆರುವರೆ ಕೋಟಿ ಕನ್ನಡಿಗರು ಕಾತರದಿಂದ…