Browsing: ಚುನಾವಣಾ ಬಾಂಡ್ ಅಂಕಿಅಂಶ ಬಹಿರಂಗ: ಯಾವ ಪಕ್ಷ? ಎಷ್ಟು ದೇಣಿಗೆ ಸ್ವೀಕಾರ? ಇಲ್ಲಿದೆ ಮಾಹಿತಿ Electoral bond figures revealed: Which party? How many donations are accepted? Here’s the information
ನವದೆಹಲಿ: ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಹೊಸ ಅಂಕಿಅಂಶಗಳನ್ನು ಚುನಾವಣಾ ಆಯೋಗ ಭಾನುವಾರ ಬಹಿರಂಗಪಡಿಸಿದೆ. ಚುನಾವಣಾ ಆಯೋಗವು ಈ ವಿವರಗಳನ್ನು ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು…