Browsing: ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ…