KARNATAKA BREAKING : ರಾಜ್ಯಾದ್ಯಂತ ಮಳೆಯ ಆರ್ಭಟ : ಈ ಪ್ರವಾಸಿ ತಾಣ, ಜಲಪಾತಗಳಿಗೆ ಪ್ರವೇಶ ನಿಷೇಧBy kannadanewsnow57 KARNATAKA 1 Min Read ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಡೆ ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳು, ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ…