KARNATAKA ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು: ಮುಖ್ಯಮಂತ್ರಿ ಸಿದ್ದರಾಮಯ್ಯBy kannadanewsnow0726/01/2024 12:05 PM KARNATAKA 2 Mins Read ಬೆಂಗಳೂರು : ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ…