Browsing: ನಾಳೆಯಿಂದ ರಾಜ್ಯ ಸರ್ಕಾರದ ಬಜೆಟ್‌ ಅಧಿವೇಶನ ಆರಂಭ: ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ

ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ ಮಾಡಲಿದ್ದಾರೆ.  ರಾಜ್ಯಪಾಲರ ಮಾತಿನ ಬಳಿಕ ಅಗಲಿದ ಗಣ್ಯರಿಗೆ ಸಂತಾಪವನ್ನು ಸೂಚನೆ ಮಾಡಲಾಗುವುದು.…