KARNATAKA ಪಂಚಮಸಾಲಿ ಹೋರಾಟದ ಲಾಠಿ ಚಾರ್ಜ್ ಬಗ್ಗೆ ಯಾವುದೇ ತನಿಖೆ ಇಲ್ಲ : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ.!By kannadanewsnow5717/12/2024 7:52 AM KARNATAKA 1 Min Read ಬೆಳಗಾವಿ : ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಕುರಿತಂತೆ ಯಾವುದೇ ತನಿಖೆಯ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು. ವಿಧಾನ ಪರಿಷತ್…