Browsing: ಪ್ರವಾಸಿ ಕೇಂದ್ರವಾಗಿ ದೇವರಗುಡ್ಡ ಅಭಿವೃದ್ಧಿ : ಸಿಎಂ ಸಿದ್ದರಾಮಯ್ಯ ಘೋಷಣೆ

ರಾಣೆಬೆನ್ನೂರು : ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆ ತೆರವುಗೊಳಿಸಲು…