Browsing: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆ 2025ರ ಫೆ.15 ರೊಳಗೆ ಪೂರ್ಣ: ಎಸ್ ಮಧು ಬಂಗಾರಪ್ಪ

ಬೆಳಗಾವಿ:ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಪಡೆದು, ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ…