Browsing: ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ: ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ…