KARNATAKA BREAKING: ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ! ಆರೋಪಿ ಬಂಧನBy kannadanewsnow0704/03/2024 KARNATAKA 1 Min Read ಮಂಗಳೂರು: ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಮಾಡಿರುವ ಘಟನೆ ನಡೆದಿದೆ. ಕಡಬದ ಸರ್ಕಾರಿ ಕಾಲೇಜು ಬಳಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಾಗೊಂಡಿರುವ ವಿದ್ಯಾರ್ಥಿನಿಯರನ್ನು…