Browsing: ಮಾರ್ಚ್ 25 ರಿಂದ ‘SSLC’ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಮಾ.25 ರಿಂದ ಏ.06 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ…