Browsing: ಮುಡಾ ಹಗರಣ: ಸಂಸತ್ತಿನಲ್ಲಿ ಕರ್ನಾಟಕ ಬಿಜೆಪಿ ಸಂಸದರಿಂದ ಪ್ರತಿಭಟನೆ

ನವದೆಹಲಿ: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆಗಾಗಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೆಳಗ್ಗೆ ಸಂಸತ್ತಿನ ಮುಂಭಾಗದಲ್ಲಿ ಕರ್ನಾಟಕದ ಬಿಜೆಪಿ ಸಂಸದರಿಂದ ಪ್ರತಿಭಟನೆ…