Browsing: ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆ: ಹಾವೇರಿ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಈಶ್ವರಪ್ಪ ಗರಂ

ಶಿವಮೊಗ್ಗ: ತಮ್ಮ ಮಗನಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. …