KARNATAKA ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ ಇದುವರೆಗೆ 67,951 ಅರ್ಜಿ ಸಲ್ಲಿಕೆBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ರಾಜ್ಯಾದ್ಯಂತ ಈಗಾಗಲೇ 67,951 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು 7,453 ಅಭ್ಯರ್ಥಿಗಳು ಆನ್ಲೈನ್ ಅರ್ಜಿ…