KARNATAKA BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯಿಂದಾಗಿ ಅವಾಂತರ : ರಸ್ತೆಗಳು ಜಲಾವೃತ, ರಸ್ತೆ ಗುಂಡಿಯಲ್ಲಿ ಸಿಲುಕಿದ ಆಟೋಗಳು!By kannadanewsnow57 KARNATAKA 1 Min Read ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ಹಲವಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು…