KARNATAKA ರಾಜ್ಯದಲ್ಲಿ ಮಳೆಯಿಂದ ನೀರು ಕಲುಷಿತ : ಸಾಂಕ್ರಾಮಿಕ ರೋಗ ಹಬ್ಬದಂತೆ ಕ್ರಮ ವಹಿಸಿ : ಸಚಿವ ಪ್ರಿಯಾಂಕ್ ಖರ್ಗೆ ಸೂಚನೆBy kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ನೀರು ಕಲುಷಿತಗೊಳ್ಳುವ ಹಾಗೂ ಸಾಂಕ್ರಾಮಿಕ ರೋಗಗಳು ಹಬ್ಬುವ ಸಾಧ್ಯತೆಯಿರುವುದರಿಂದ ಮುಂಜಾಗರೂಕತ ಕ್ರಮಗಳನ್ನು ಕೈಗೊಳ್ಳಲು ಗ್ರಾಮ…