Browsing: ರಾಜ್ಯದಲ್ಲಿ ಮಳೆ ಅವಘಡಕ್ಕೆ ಮತ್ತೊಂದು ಬಲಿ : ಶಿವಮೊಗ್ಗ ಜಿಲ್ಲೆಯಲ್ಲಿ ಮರ ಬಿದ್ದು ಯುವಕ ಸಾವು

ಶಿವಮೊಗ್ಗ : ರಾಜ್ಯದಲ್ಲಿ ಮಳೆ ಅವಘಡಕ್ಕೆ ಮತ್ತೊಂದು ಬಲಿಯಾಗಿದ್ದು, ಮರ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೀನಮನೆಕೊಪ್ಪ…