KARNATAKA ರಾಜ್ಯದ `ಗರ್ಭಿಣಿ ಮಹಿಳೆ’ಯರಿಗೆ ಗುಡ್ ನ್ಯೂಸ್ : ಇಂದು ರಾಜ್ಯ ಸರ್ಕಾರದಿಂದ `ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ.!By kannadanewsnow5722/01/2025 5:38 AM KARNATAKA 1 Min Read ಬೆಂಗಳೂರು: ಇಂದು ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಆ ಬಳಿಕ ರಾಜ್ಯಾಧ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಪ್ರತಿ ತಿಂಗಳು ಎರಡು ಬಾರಿ ಗರ್ಭಿಣಿಯರ…