Browsing: ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ : ಪೋಷಕರ ವಲಯದಲ್ಲಿ ವ್ಯಾಪಕ ಆಕ್ರೋಶ

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.…