Browsing: ರಾಜ್ಯದ ಶಿಕ್ಷಕರ ಮಕ್ಕಳಿಗೆ ಗುಡ್ ನ್ಯೂಸ್ : 2024-25ನೇ ಸಾಲಿನ `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25ನೇ ಸಾಲಿಗಾಗಿ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25 ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ…