Browsing: ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದ ಕಾಂಗ್ರೆಸ್ ವಕ್ತಾರ ರೋಹನ್ ಗುಪ್ತಾ

ಅಹ್ಮದಾಬಾದ್: ಗುಜರಾತ್ನ ಅಹ್ಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೋಹನ್ ಗುಪ್ತಾ ಅವರು ತಮ್ಮ ತಂದೆಯ ಗಂಭೀರ ವೈದ್ಯಕೀಯ ಸ್ಥಿತಿಯ ಕಾರಣ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ…