Browsing: ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ 7 ನೇ ಪಟ್ಟಿ ರಿಲೀಸ್ : ಗೋವಿಂದ ಕಾರಜೋಳಗೆ ಚಿತ್ರದುರ್ಗ ಟಿಕೆಟ್

ಬೆಂಗಳೂರು: ಬಿಜೆಪಿ ಹೈಕಮಾಂಡ್ ನಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟಿಸಲಾಗಿದೆ. ಕಗ್ಗಂಟಾಗಿದ್ದಂತ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ.…