KARNATAKA BIG NEWS : ಲೋಕಸಭೆ ಚುನಾವಣೆ ಬಳಿಕ ಬಿಜೆಪಿ-ಜೆಡಿಎಸ್ ನ 20 ಶಾಸಕರು ಕಾಂಗ್ರೆಸ್ ಸೇರ್ಪಡೆ : ಸಚಿವ ಎಂ.ಬಿ.ಪಾಟೀಲ್By kannadanewsnow5714/05/2024 7:28 AM KARNATAKA 1 Min Read ಬೆಂಗಳೂರು : ಲೋಕಸಭೆ ಚುನಾವಣೆಯ ಬಳಿಕ ಬಿಜೆಪಿ-ಜೆಡಿಎಸ್ ನ 20ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…