Browsing: ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಧ್ವಂಸ ಮಾಡಿದ ವಿದ್ಯಾರ್ಥಿಗಳು!

ಹೈದ್ರಬಾದ್‌: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಕೇಸರಿ ಉಡುಪನ್ನು ಧರಿಸಿದ್ದಕ್ಕೆ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಧಾರ್ಮಿಕ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿ ಶಾಲೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.ಇದೇ…