Browsing: ಶಾಕಿಂಗ್‌ ನ್ಯೂಸ್‌: ತುಮಕೂರಿನಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ!

ತುಮಕೂರು: 13 ವರ್ಷದ ಬಾಲಕಿಯ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ತಿಪಟೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸದ್ಯ ನಾಪತ್ತೆಯಾಗಿರುವ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.…