Browsing: ಶಾಕಿಂಗ್‌ ನ್ಯೂಸ್‌: ಮೆದುಳನ್ನು ತಿನ್ನುವ ಸೂಕ್ಷ್ಮಾಣು ಜೀವಿಗೆ ಕೇರಳದ ಬಾಲಕ ಬಲಿ…!

ಕೊಚ್ಚಿ: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ 12 ವರ್ಷದ ಬಾಲಕ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಸೋಂಕಿಗೆ ಬಲಿಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಇಂತಹ ಮೂರನೇ ಸಾವು ಸಂಭವಿಸಿದೆ…