Browsing: ಶಾಸಕ ರಿಜ್ವಾನ್ ಅರ್ಷದ್ ಗೆ ಬಿಗ್ ರಿಲೀಫ್: ಶಾಸಕರಾಗಿ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾ Big relief for MLA Rizwan Arshad: Court dismisses plea seeking invalidation of election as MLA
ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಅವರು ಶಾಸಕರಾಗಿ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.…