Browsing: ಸ್ತ್ರೀಯರ ಕೂದಲು ಕೇವಲ ಸೌಂದರ್ಯಕ್ಕಾಗಿ ಅಲ್ಲ: ಅದರ ಮಹತ್ವ ಇಲ್ಲಿದೆ…!

ಮುತ್ತೈದೆಯರ ಕೂದಲು ಅಮೃತ ಸ್ವರೂಪ. ಆದ್ದರಿಂದ ಮುತ್ತೈದೆಯರು ಯಾವತ್ತೂ ಕೂದಲು ತೆಗೆಯಬಾರದು. ಸ್ತ್ರೀಯರ ಕೇಶ ಮಾಂಗಲ್ಯದ್ಯೋತಕವಾದ್ದರಿಂದ ಅದರ ಕರ್ತನ ಗಂಡನಿರುವಷ್ಟು ಸಮಯ ಮಾಡಲೇಬಾರದು. ಮುತ್ತೈದೆಯರ ತಲೆಯಲ್ಲಿ ಅಮೃತವಿದೆ…