KARNATAKA Fact Check : ಇನ್ಮುಂದೆ 10 ಕೆಜಿ ಗ್ಯಾಸ್ ಸಿಲಿಂಡರ್ ಕಡಿಮೆ ಬೆಲೆಗೆ ಲಭ್ಯ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತುBy kannadanewsnow57 KARNATAKA 1 Min Read ನವದೆಹಲಿ: ದೇಶದಲ್ಲಿ ಅಡುಗೆ ಅನಿಲದ (LPG) ಪ್ರಮಾಣವನ್ನು ಕಡಿತಗೊಳಿಸಲಾಗುತ್ತಿದೆ ಎಂಬ ವದಂತಿಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ತೆರೆ ಎಳೆದಿದೆ. ಸದ್ಯ ಬಳಕೆಯಲ್ಲಿರುವ 14.2…