INDIA ಮಧ್ಯಪ್ರದೇಶದಲ್ಲಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿ; ಮಗು ಸೇರಿ 10 ಜನರ ದುರ್ಮರಣ, 30ಕ್ಕೂ ಹೆಚ್ಚು ಮಂದಿಗೆ ಗಾಯ |AccidentBy ಗೋಪಾಲ್ ಎನ್ INDIA 1 Min Read ಭೋಪಾಲ್: ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ…